ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ನಡೆದು ತಿಂಗಳು ಕಳೆದರೂ ಪ್ರಕರಣವನ್ನು ಭೇದಿಸುವಲ್ಲಿ ವಿಫಲವಾದ ರಾಜ್ಯ ಸರಕಾರದ ವಿರುದ್ದ ಅಗೋಸ್ತು. 8 ಮಂಗಳವಾರದಂದು ಹಿಂದೂ ಹಿತರಕ್ಷಣಾ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ಏಕಕಾಲದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ.

ಅದರಂತೆ ಸಲುವಾಗಿ ಕಡಬದ ಮುಖ್ಯ ಪೇಟೆಯಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 4 ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

error: Content is protected !!
Scroll to Top