ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ – News Kadaba

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ನಡೆದು ತಿಂಗಳು ಕಳೆದರೂ ಪ್ರಕರಣವನ್ನು ಭೇದಿಸುವಲ್ಲಿ ವಿಫಲವಾದ ರಾಜ್ಯ ಸರಕಾರದ ವಿರುದ್ದ ಅಗೋಸ್ತು. 8 ಮಂಗಳವಾರದಂದು ಹಿಂದೂ ಹಿತರಕ್ಷಣಾ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ಏಕಕಾಲದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ.

ಅದರಂತೆ ಸಲುವಾಗಿ ಕಡಬದ ಮುಖ್ಯ ಪೇಟೆಯಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 4 ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

Scroll to Top