ಎಂ. ಗೋಪಾಲ ಸ್ವಾಮಿ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.22.ಎಂ. ಗೋಪಾಲ ಸ್ವಾಮಿ ಮಾನ್ಯ ಸಂಸದೀಯ ಕಾರ್ಯದರ್ಶಿಗಳು, ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ.


ಜೂನ್ 24 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ತೆರಳುವರು.

Also Read  ಪ.ಪಂಚಾಯತ್ ನ ಕ್ಷೇತ್ರ ವಿಂಗಡಣೆಯ ಕರಡು ಅಧಿಸೂಚನೆ ಪ್ರಕಟ

error: Content is protected !!
Scroll to Top