ಪಶ್ಚಿಮ ವಲಯ ಐಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.07. ನೂತನ ಪಶ್ಚಿಮ ವಲಯ ಐಜಿಪಿಯಾಗಿ 1998ರ ಬ್ಯಾಚಿನ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ರವರನ್ನು ನೇಮಕಗೊಳಿಸಿ ಆದೇಶ ನೀಡಿದೆ.

ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಹರಿಶೇಖರನ್ ರವರನ್ನು ಕೇಂದ್ರ ವಿಭಾಗ ಬೆಂಗಳೂರಿಗೆ ವರ್ಗಾಯಿಸಿರುವ ವರ್ಗಾಯಿಸಿರುವ ರಾಜ್ಯ ಸರಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಿದೆ.

error: Content is protected !!
Scroll to Top