ನೀವು ಡಿಗ್ರಿ ಮುಗಿಸಿ ಕೆಲಸಕ್ಕಾಗಿ ಅಲೆದಾಡುತ್ತಿದ್ದೀರಾ..? ➤ ಕಡಬದ ರತ್ನಶ್ರೀ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ಮ್ಯಾನೇಜರ್ ಮತ್ತು ಕ್ಲರ್ಕ್ ಬೇಕಾಗಿದ್ದಾರೆ

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಇಲ್ಲಿನ ಮುಖ್ಯ ರಸ್ತೆಯ ರತ್ನಶ್ರೀ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ರತ್ನಶ್ರೀ ಸೌಹಾರ್ದ ಸಹಕಾರಿ ನಿಯಮಿತ (ರಿ.) ಸಂಸ್ಥೆಗೆ ಮ್ಯಾನೇಜರ್ ಮತ್ತು ಕ್ಲರ್ಕ್ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಕಂಪ್ಯೂಟರ್ ಪರಿಣತಿಯೊಂದಿಗೆ ಸಹಕಾರಿ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿ ಅನುಭವವಿರುವ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಯಾವುದೇ ಡಿಗ್ರಿ ಮುಗಿಸಿರುವ ಆಸಕ್ತ ಅಭ್ಯರ್ಥಿಗಳು ಜುಲೈ 05 ರ ಒಳಗಾಗಿ ಸ್ವ-ವಿವರಗಳೊಂದಿಗೆ ರತ್ನಶ್ರೀ ಸೌ.ಸ.ನಿ. ಅಧ್ಯಕ್ಷ ರಾಧಾಕೃಷ್ಣ ಕೆ.ಎಸ್. 9448125133, ಇಮೇಲ್ – rathnashree11@gmail.com ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಳ ರೋಗ ನಿಯಂತ್ರಣಕ್ಕೆ ತುರ್ತು ಸ್ಪಂದನೆ ಕೋರಿ ಕೇಂದ್ರ ಕೃಷಿ ಸಚಿವರಿಗೆ ಕ್ಯಾ. ಚೌಟ ಪತ್ರ

error: Content is protected !!
Scroll to Top