ಪ.ಜಾತಿ/ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27.ಜೂನ್ 28 ರಂದು ಬೆಳಿಗ್ಗೆ 11 ಗಂಟೆಗೆ ತಹಶೀಲ್ದಾರ್, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕೋರ್ಟ್ ಹಾಲ್ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಪ.ಜಾತಿ/ ಪ.ವರ್ಗಗಳ ದೌರ್ಜನ್ಯ ಕುಂದುಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

 

error: Content is protected !!
Scroll to Top