ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮಂಗಳೂರು ➤ಅರ್ಜಿಗಳನ್ನು ಸ್ವೀಕರಿಸುವ ದಿನಾಂಕ ಜುಲೈ 20 ರ ವರೆಗೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.27. 2019-20ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಗೆ ಅನುಗುಣವಾದ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಕರ್ನಾಟಕ ಸರ್ಕಾರಿ(ಸಂಜೆ) ಪಾಲಿಟೆಕ್ನಿಕ್ ಮಂಗಳೂರು ಇಲ್ಲಿಗೆ ಅರ್ಜಿಗಳನ್ನು ನೀಡುವ ಮತ್ತು ಸ್ವೀಕರಿಸುವ ದಿನಾಂಕವನ್ನುವಿಸ್ತರಿಸಲಾಗಿದೆ.

ಅದ್ದರಿಂದ  ಜುಲೈ 20 ರವರಗೆ  ಅವಕಾಶವನ್ನು ಕಲ್ಪಿಸಿದೆ.ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ www.dte.kar.nic.in  ಮತ್ತು ಕರ್ನಾಟಕ ಸಂಜೆ ಡಿಪ್ಲೋಮಾ ಪಾಲಿಟೆಕ್ನಿಕ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

error: Content is protected !!