ಮಾಜಿ ಸೈನಿಕರ ಪಿಂಚಣಿ ಪರಿಷ್ಕರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.28.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2016 ರ ಮೊದಲು ಪಿಂಚಣದಾರರಾದ ಮಾಜಿ ಸೈನಿಕರು ಹಾಗೂ ಕುಟುಂಬ ಪಿಂಚಣಿದಾರ ಪಿಂಚಣಿಯನ್ನು 7ನೇ ವೇತನ ಆಯೋಗದನ್ವಯ ಪುನಃ ಪರಿಷ್ಕರಿಸಲಾಗುತ್ತಿದೆ.

ಪಿಂಚಣಿ ಪರಿಷ್ಕರಣೆಗಾಗಿ ಸಂಬಂಧಿಸಿದ ಅಭಿಲೇಖ ಕಾರ್ಯಾಲಯಗಳಿಗೆ ಸಲ್ಲಿಸಬೇಕಾದ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Also Read  ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ

error: Content is protected !!
Scroll to Top