ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಚೇರಿ ಜಿಲ್ಲಾ ಪಂಚಾಯತ್ ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ವಾಹನಗಳ ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.1.ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಚೇರಿ ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ 2019-20ನೇ ಸಾಲಿನಲ್ಲಿ ವಯಸ್ಕರ ಶಿಕ್ಷಣ ಕಾರ್ಯಕ್ರಮಕ್ಕ್ಕೆ ಸಂಬಂಧಿಸಿದಂತೆ ಅಧಿಕೃತ ಸರಕಾರಿ ಕೆಲಸಕ್ಕಾಗಿ ಗುತ್ತಿಗೆ ಆಧಾರದಲ್ಲಿ ವಾಹನವನ್ನು ಒದಗಿಸುವ ಕುರಿತು ಟೆಂಡರ್ ಆಹ್ವಾನಿಸಲಾಗಿದೆ.


ಅರ್ಜಿಗಳನ್ನು ಜುಲೈ 2 ರಿಂದ 8 ರ ವರೆಗೆ ಕಚೇರಿ ಸಮಯದಲ್ಲಿ ವಿತರಿಸಲಾಗುವುದು. ತುಂಬಿಸಿದ ಅರ್ಜಿಗಳನ್ನು ಪಡೆಯಲು ಕೊನೆ ದಿನ ಜುಲೈ 10 ರಂದು ಸಂಜೆ 5 ಗಂಟೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಯದರ್ಶಿ,ಜಿಲ್ಲಾ ಸಾಕ್ಷರತಾ ಸಮಿತಿ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!

error: Content is protected !!
Scroll to Top