(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3. ಬಂಟ್ವಾಳ ತಾಲೂಕು ಪಂಚಾಯತ್‍ನ 2019-20 ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯು ನಡೆಯಲಿದೆ.
ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಜುಲೈ 9 ರಂದು ಪೂರ್ವಾಹ್ನ 10.30 ಗಂಟೆಗೆ ಸಭೆಯನ್ನು ಆಯೋಜಿಸಲಾಗಿದೆ.