ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇಲ್ಲಿನ ಜುಲೈ -2019 ನೇ ಸಾಲಿನಲ್ಲಿ ನಡೆಸಲ್ಪಡುವ ನೇತ್ರ ಪರೀಕ್ಷಾ ಶಿಬಿರಗಳು ಇಂತಿವೆ.


ಜುಲೈ 9 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಖೆ, ಕುಕ್ಕೇರಿ ಮಾದೇವಿ, ನೆಲ್ಯಾಡಿ ಗ್ರಾಮ ಜುಲೈ 23 ರಂದು ಕರಪಾಡಿ, ಬಂಟ್ವಾಳ ತಾಲೂಕು. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆಯಲು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top