ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.2019-20ನೇ ಸಾಲಿನಲ್ಲಿ ತಾಲೂಕು ಮಟ್ಟದ ಆದಿವಾಸಿ ಕೊರಗ ಜನಾಂಗದ ಅಭಿವೃದ್ಧಿ ಸಮಿತಿ ಸಭೆ ಬಂಟ್ವಾಳ ತಾಲೂಕು ಪಂಚಾಯತ್ ನ ಕಾರ್ಯ ನಿರ್ವಾಹಣಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಜುಲೈ 3 ರಂದು ಅಪರಾಹ್ನ 3 ಗಂಟೆಗೆ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿದೆ.ತಮ್ಮ ಸಲಹೆ ಸೂಚನೆಗಳನ್ನು ಮತ್ತು ಅಹವಾಲುಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಬಿ.ಸಿ ರೋಡ್, ಬಂಟ್ವಾಳ ತಾಲೂಕು ಇಲ್ಲಿಗೆ ಮುಂಚಿತವಾಗಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Also Read  ಮಂಗಳೂರು: ಕೊರೋನಾಗೆ ಇನ್ನೊಂದು ಬಲಿ ➤ ಮೃತರ ಸಂಖ್ಯೆ 23ಕ್ಕೇರಿಕೆ

error: Content is protected !!
Scroll to Top