ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣ ➤ ಜುಲೈ 11 – ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.3.ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜೂನ್ ತಿಂಗಳ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ  ಸಭೆ ಜುಲೈ 11 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

error: Content is protected !!