ಕೊಣಾಜೆ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.4.ಕೊಣಾಜೆ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 10 ರಂದು ಬೆಳಿಗ್ಗೆ 10.30 ಗಂಟೆಗೆ ಬಂಟರ ಭವನ ಅಸೈಗೋಳಿ ಇಲ್ಲಿ ನಡೆಯಲಿದೆ.


ಕೊಣಾಜೆ ಗ್ರಾಮ ಪಂಚಾಯತ್‍ನ ವಾರ್ಡು ಸಭೆಗಳು ಇಂತಿವೆ; 8 ನೇ ವಾರ್ಡು ಸಭೆ ಜುಲೈ 5 ರಂದು ಬೆಳಿಗ್ಗೆ 11.00 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಟಲಗುರಿ, 9 ನೇ ವಾರ್ಡ್ ಸಭೆ ಅಪರಾಹ್ನ 12 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕುಂಟಲಗುರಿ, ಇಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಅಕ್ರಮ ಮರ ಸಾಗಾಟ ➤ ವಿಶೇಷ ಅರಣ್ಯ ಸಂಚಾರಿ ದಳದಿಂದ ಮಿಂಚಿನ ಕಾರ್ಯಾಚರಣೆ

error: Content is protected !!
Scroll to Top