ಮಾರುಕಟ್ಟೆ ಮೌಲ್ಯ ನಿಗಧಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಜುಲೈ 2 ರಂದು ಮಂಗಳೂರು ತಾಲೂಕು ಮಾರುಕಟ್ಟೆ ಮೌಲ್ಯ ಮಾಪನ ಉಪಮಿತಿಯು 2018-19ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟುಹೋದ ಹಾಗೂ ಗುರುತಿಸಲಾದ ಬಡಾವಣೆ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿ ಪಡಿಸಲಾಗಿತ್ತು.

ಅದನ್ನು  ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಾಗಿ ಈಗಾಗಲೇ ಪ್ರಕಟಣೆಗೊಳ್ಳಿಸಲಾಗಿದ್ದು, ಸಾರ್ವಜನಿಕರು ತಮ್ಮ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಜುಲೈ 17 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕಾರ್ಯದರ್ಶಿಗಳು ಮಂಗಳೂರು ತಾಲ್ಲೂಕು ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿಯ ಪ್ರಕಟಣೆ ತಿಳಿಸಿದೆ.

Also Read  ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ ► “ಎಗ್ರಿಕಲ್ಚರಿಸ್ಟ್” ಫೇಸ್‍ಬುಕ್ ಗುಂಪಿನಿಂದ ರಾಜಕೀಯ ಪಕ್ಷಗಳಿಗೆ ಮನವಿ

error: Content is protected !!
Scroll to Top