ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ➤ ಆಕ್ಷೇಪಣೆಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಹಂತದ ಫಲಾನುಭವಿಗಳ ಪಟ್ಟಿ ಆಯಾ ಗ್ರಾಮ ಪಂಚಾಯತ್, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.


ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದರೆ ಅಥವಾ ಯಾವುದಾದರೂ ಷರತ್ತು, ನಿಬಂಧನೆಗಳ ಉಲ್ಲಂಘನೆ ಕಂಡು ಬಂದಲ್ಲಿ ಜುಲೈ 8 ರೊಳಗೆ ರೈತರು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಅಥವಾ ಇ-ಮೇಲ್  karhelp-deskpmk@gmail.com ಮೂಲಕವೂ ಸಲ್ಲಿಸಬಹುದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Also Read  ಶತಾಯುಷಿ ಕೆಮ್ಮಾರ ಇಸ್ಮಾಯಿಲ್ ಹಾಜಿ ವಿಧಿವಶ

error: Content is protected !!
Scroll to Top