ತ್ರೈಮಾಸಿಕ ಕೆಡಿಪಿ ಸಭೆ 11ರಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.2019-20 ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಕಾರ್ಯಕ್ರಮಗಳು ಸೇರಿದಂತೆ) ಸಮೀಕ್ಷಾ ಸಭೆಯನ್ನು ಆಯೋಜಿಸಲಾಗಿದೆ.

ಈ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜುಲೈ 11 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

error: Content is protected !!
Scroll to Top