ಕುಪ್ಪೆಪದವು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.8.ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ.

ಆದ್ಜುದರಿಂದ ಈ ಸಭೆಯನ್ನು ಜುಲೈ  9 ರಂದು ಬೆಳಿಗ್ಗೆ 11 ಗಂಟೆಗೆ ರಾಜೀವ ಗಾಂಧಿ ಸೇವಾ ಕೇಂದ್ರ ಕುಪ್ಪೆಪದವು ಇಲ್ಲಿ ನಡೆಯಲಿದೆ.

error: Content is protected !!

Join the Group

Join WhatsApp Group