ಬಂಟ್ವಾಳ ತ್ರೈಮಾಸಿಕ ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ಬಂಟ್ವಾಳ ತಾಲೂಕು ಪಂಚಾಯತ್‍ನ 2019-20 ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆಯನ್ನು ಆಯೋಜಿಸಲಾಗಿದೆ.

ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ,ಎಸ್.ವೈ ಸಭಾಂಗಣದಲ್ಲಿ ಜುಲೈ 30 ರಂದು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ.

error: Content is protected !!
Scroll to Top