ಮಂಗಳೂರು ವಿಭಾಗದ ಕೇಂದ್ರಿಯ ಮರಗಳ ಸಂಗ್ರಹಾಲಯ ➤ ಇ-ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ಮಂಗಳೂರು ವಿಭಾಗದ ಕೇಂದ್ರಿಯ ಮರಗಳ ಸಂಗ್ರಹಾಲಯ ಸುಳ್ಯ, ನೆಟ್ಟಣ, ಮಣ್ಣಗುಂಡಿಯಲ್ಲಿ ದಾಸ್ತಾನು ಇರುವ ಅರಣ್ಯ ಉತ್ಪನ್ನಗಳನ್ನು ಜುಲೈ 20 ರಂದು ಇ-ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.


ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.mstcecommerce.com ನ್ನು ಸಂಪರ್ಕಿಸಬೇಕು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವಿಭಾಗ ಇವರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group