ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಆಫ್-ಲೈನ್ ಮುಖಾಂತರ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.9.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಯಲ್ಲಿ 2019-20ನೇ ಸಾಲಿನ ಪ್ರಥಮ ವರ್ಷ ಡಿಪ್ಲೋಮಾ ಪ್ರವೇಶಕ್ಕೆ ಸಂಬಂಧಿಸಿದಂತೆ ಭರ್ತಿಯಾಗದೇ ಖಾಲಿ ಉಳಿದಿರುವ ಸೀಟುಗಳಿಗೆ ಆಫ್-ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ವೆಬ್‍ಸ್ಶೆಟ್ www.dte.kar.nic.in ಮೂಲಕ ಡೌನಲೋಡ್ ಮಾಡಿ ಜುಲೈ 15 ರಿಂದ ಜುಲೈ 19 ರವರೆಗೆ ಬೆಳಿಗ್ಗೆ 10.30 ಗಂಟೆಯಿಂದ ಸಚಿಜೆ 5.30 ಗಂಟೆಯವರೆಗೆ ಸ್ವೀಕರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಕಚೇರಿ ದೂರವಾಣಿ ಸಂಖ್ಯೆ: 0824-2211636 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಪಂಜ: ಗದಗದಲ್ಲಿ ಪಂಜದ ಯಕ್ಷಗಾನ ತಂಡದಿಂದ ಪ್ರದರ್ಶನ

error: Content is protected !!
Scroll to Top