(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.10. ಜುಲೈ 11 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯನ್ನು ಆಯೋಜಿಸಲಾಗಿತ್ತು.

ಆದರೆ ಕಾರಣಾಂತರಗಳಿಂದ ಈ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.