ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.2019ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ.60 ರಿಂದ 74.99 ಮತ್ತು ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31.ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್: www.sw.kar.nic.in  ನೋಡಲು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ?? Breaking News ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤ ಸವಾರರು ದುರ್ಮರಣ

error: Content is protected !!
Scroll to Top