ಸ್ಪರ್ಧಾತ್ಮಕ ಪರೀಕ್ಷಾ ಪೂರ್ವಭಾವಿ ತರಬೇತಿ ➤ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.2019-20ನೇ ಸಾಲಿನಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು  ವಿವಿಧ ಸ್ಪರ್ಧಾತಮಕ ಪರೀಕ್ಷಾ ತರಬೇತಿಗೆ ಆನ್ ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.

ಯು.ಪಿ.ಎಸ್.ಸಿ, ಕೆ.ಎ.ಎಸ್, ಗ್ರೂಪ್-ಎ, ಬಿ&ಸಿ, ಬ್ಯಾಂಕಿಂಗ್, ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ   ಮಾಡುವ ಕುರಿತು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 22. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್: www.sw.kar.nic.in ನೋಡುವಂತೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಇಂದು ಸಂಜೆ (ಸೆ.25 ರಂದು) ಶರವೂರು ದೇವಾಸ್ಥಾನದಲ್ಲಿ ►"ಶ್ರೀರಾಮ ಪಟ್ಟಾಭಿಷೇಕ" ಯಕ್ಷಗಾನ ತಾಳ ಮದ್ದಳೆ

error: Content is protected !!
Scroll to Top