ವಿಶ್ವ ಜನಸಂಖ್ಯಾ ದಿನಾಚರಣೆ

ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್‍ಲಾಕ್ ಆಸ್ಪತ್ರೆ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರಾಷ್ಟ್ರೀಯ ಸೇವಾಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ-2019 ಕಾರ್ಯಕ್ರಮವು   ಇಂದು ಬೆಳಿಗ್ಗೆ 10 ಗಂಟೆಗೆ ನಡೆಯಿತು.


ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಉದ್ಘಾಟಿಸಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ಯಲ್ಲಿ ಜರುಗಿತು.

Scroll to Top