ವಿಶ್ವ ಪರಿಸರ ದಿನಾಚರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.12.ಇಂದು ಬೆಳಿಗ್ಗೆ 10 ಗಂಟೆಗೆ ವಿಶ್ವ ಪರಿಸರ ದಿನಾಚರಣೆ-2019 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವು ಮಂಗಳೂರಿನ ಟಿ.ಎಂ.ಎ ಪೈ ಕನ್ವೆನ್ಷನ್ ಹಾಲ್‍ನಲ್ಲಿ ಜರುಗಲಿದೆ. ಈ ಕಾರ್ಯಕ್ರಮದ ಪ್ರಯುಕ್ತ ಪರಿಸರ ಜಾಥಾ ಬೆಳಿಗ್ಗೆ 9 ಗಂಟೆಗೆ ಮಂಗಳ ಕ್ರೀಡಾಂಗಣದಿಂದ ಆರಂಭವಾಗಲಿದೆ.

error: Content is protected !!
Scroll to Top