ಸಾವಯವ ಗೊಬ್ಬರ ತಯಾರಿಕೆ ➤ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ಸಿರಿ ತೋಟಗಾರಿಕೆ ಸಂಘದ ವತಿಯಿಂದ ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದೇ ಬರುವ  ಜುಲೈ 20 ರಂದು ಮನೆಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯವಸ್ತುಗಳಿಂದ ಸಾವಯವ ಗೊಬ್ಬರ ತಯಾರಿಕೆ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಬಾಲಭವನ, ಕದ್ರಿ ಉದ್ಯಾನವನದ ಹತ್ತಿರ ಆಯೋಜಿಸಲಾಗಿದೆ.ಆಸಕ್ತರು ಸಿರಿ ತೋಟಗಾರಿಕೆ ಸಂಘ, ಬೆಂದೂರ್‍ವೆಲ್ ಇಲ್ಲಿ ತರಬೇತಿ ಶುಲ್ಕ ನೀಡಿ ಜುಲೈ 18 ರೊಳಗೆ ನೊಂದಾಯಿಸಿಕೊಳ್ಳಬೇಕು.ಹೆಚ್ಚಿನ ಮಾಹಿತಿಗಾಗಿ ರುಕ್ಮಯ್ಯ ದೂರವಾಣಿ ಸಂಖ್ಯೆ: 9845523944 ಇವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.

Also Read  ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಐಟಿಬಿಪಿಯಲ್ಲಿ ಉದ್ಯೋಗ - ಅರ್ಜಿ ಆಹ್ವಾನ

error: Content is protected !!
Scroll to Top