ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಪತ್ತೆಯಾದ 33ಲಕ್ಷ ರೂ.ಖೋಟಾ ನೋಟು ➤ ಕ್ಯಾಮರೋನ್ ದೇಶದ ಪ್ರಜೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.13.ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ವೇಳೆ 2000 ರೂ. ಮುಖಬೆಲೆ ಇರುವ 33ಲಕ್ಷ ರೂ.ಪತ್ತೆಯಾಗಿದೆ.ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲವನ್ನು ಬೇಧಿಸಿದ್ದಾರೆ.

ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಕ್ಯಾಮರೋನ್ ದೇಶದ ಪ್ರಜೆಯನು ಬಂಧಿಸಿದ್ದಾರೆ.ಆರೋಪಿಯಿಂದ 2000 ರೂ. ಮುಖಬೆಲೆ 33 ಲಕ್ಷ ರೂ. ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.ಈ ಜಾಲದಲ್ಲಿ ಇನ್ನೂ ಕೆಲವರು ತೊಡಗಿಸಿಕೊಂಡಿರುವ ಸಾಧ್ಯತೆ ಹಿನ್ನಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದಾರೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Also Read  ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ

error: Content is protected !!
Scroll to Top