33ಕೆವಿ ಪುತ್ತೂರು – ಕಡಬ ಏಕಮಾರ್ಗದಿಂದ ದ್ವಿಮಾರ್ಗ ಕಾಮಗಾರಿಯ ಹಿನ್ನೆಲೆ ➤ ಜುಲೈ 18, 20 ರಂದು ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.18. 33ಕೆವಿ ಪುತ್ತೂರು – ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜು.18 ಮತ್ತು 20ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 5.30ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಆದುದರಿಂದ 33/11ಕೆವಿ ಕಡಬ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ➤‌ ಸಹಸವಾರ ಮೃತ್ಯು

error: Content is protected !!
Scroll to Top