ಕೊಣಾಜೆ: ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಪ್ರಿಯಾಂಕ ( ಪ್ರಾಯ 28 ವರ್ಷ) ಎಂಬವರು ಜುಲೈ 5 ರಂದು ಕಾಣೆಯಾಗಿರುವ ಬಗ್ಗೆ ಕೊಣಾಜೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಣೆಯಾದ ಹೆಂಗಸಿನ ಚಹರೆ ಇಂತಿವೆ : ಎತ್ತರ 5.1 ಅಡಿ, ಗಂಡ ಬಾಬು, ಸಾಧಾರಣ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ಧರಿಸಿದ್ದ ಬಟ್ಟೆ ಕೆಂಪು ಬಣ್ಣದ ಟಾಪ್ ಮತ್ತು ಪ್ಯಾಂಟ್ ಹಾಗೂ ಶಾಲ್, ತಿಳಿದಿರುವ ಭಾಷೆ ಹಿಂದಿ, ಒರಿಸ್ಸಾ.ಈ ಚಹರೆಯುಳ್ಳ ಹೆಂಗಸಿನ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರು ಮಂಗಳೂರು ನಗರ ಮತ್ತು ಕೊಣಾಜೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0824-2220536, 9480802350, 0824-2220800 ಇಲ್ಲಿಗೆ ಮಾಹಿತಿ ನೀಡಬೇಕಾಗಿ ಠಾಣಾಧಿಕಾರಿ ಪೊಲೀಸ್ ಠಾಣೆ ಇವರ ಪ್ರಕಟಣೆ ತಿಳಿಸಿದೆ.

Also Read  ವಿಟ್ಲ: ಮುಖಾಮುಖಿಯಾಗಿ ಕಾರುಗಳ ನಡುವೆ ಅಪಘಾತ ➤ ಮೂವರಿಗೆ ಗಾಯ

 

error: Content is protected !!
Scroll to Top