(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.2019-20ನೇ ಸಾಲಿನ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಜುಲೈ 31 ರವೆರಗೆ ಅರ್ಜಿಯನ್ನು ಪಡೆಯುವ ಹಾಗೂ ಸ್ವೀಕರಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ www.dte.kar.nic.in ಮತ್ತು ಕರ್ನಾಟಕ ಸಂಜೆ ಪಾಲಿಟೆಕ್ನಿಕ್‍ನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸ್ಪೆಷಲ್ ಆಫೀಸರ್, ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
Also Read ಕಡಬ, ಪುತ್ತೂರು, ಸುಳ್ಯ ವ್ಯಾಪ್ತಿಯಲ್ಲಿ ಕೊರೋನಾ ಇಳಿಕೆ ➤ 24 ಗಂಟೆಗಳಲ್ಲಿ 117 ಮಂದಿಗೆ ಕೊರೋನಾ ಪಾಸಿಟಿವ್