ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಪ್ರೇಮ (ಪ್ರಾಯ 23 ವರ್ಷ) ಎಂಬವರು ಜುಲೈ 23 ರಂದು ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಾಣೆಯಾದ ಯುವತಿಯ ಚಹರೆ ಇಂತಿವೆ: ಗೋದಿ ಮೈಬಣ್ಣ, ದಪ್ಪ ಶರೀರ, ಎತ್ತರ 4.3 ಅಡಿ, ತಿಳಿದಿರುವ ಭಾಷೆ ಕನ್ನಡ, ಇಂಗ್ಲಿಷ್, ವಿಧ್ಯಾಭ್ಯಾಸ ಪದವೀದರೆ.ಈ ಚಹರೆಯುಳ್ಳ ಯುವತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 2220520, ಅಥವಾ ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 2220800-2220801 ಇಲ್ಲಿಗೆ ಮಾಹಿತಿ ನೀಡಬೇಕಾಗಿ ಠಾಣಾಧಿಕಾರಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ಇವರ ಪ್ರಕಟಣೆ ತಿಳಿಸಿದೆ.

Also Read  ಎನ್.ಎ.ಡಿ.ಸಿ.ಪಿ ಕಾರ್ಯಕ್ರಮ

error: Content is protected !!
Scroll to Top