ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ➤ “ಬ್ಯಾರಿ ವ್ಯಾಕರಣ ಗ್ರಂಥ”

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಇಂದು ಅಪರಾಹ್ನ 3 ಗಂಟೆಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ “ಬ್ಯಾರಿ ವ್ಯಾಕರಣ ಗ್ರಂಥ” ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವ ವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದ್ದು, ಪತ್ರಕರ್ತರನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕೋರಿದೆ.

error: Content is protected !!

Join the Group

Join WhatsApp Group