ಜಿಲ್ಲಾ ಗೃಹರಕ್ಷಕದಳ ಕಚೇರಿ ➤ ಕಾರ್ಗಿಲ್ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಕಾರ್ಗಿಲ್ ದಿನಾಚರಣೆಯ ದಿನವನ್ನು ಆಚರಿಸಲಾಯಿತು. ಹುತಾತ್ಮರಾದ ವೀರ ಯೋಧರಿಗೆ ಮುಂಬತ್ತಿ ಹಚ್ಚಿ ಪುಷ್ಪ ನಮನ ಸಲ್ಲಿಸಲಾಯಿತು.

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠ ಡಾ|| ಮುರಲೀ ಮೋಹನ್ ಚೂಂತಾರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು .ಕಾರ್ಯಕ್ರಮದಲ್ಲಿ ಉಪಸಮಾದೇಷ್ಟರಾದ ರಮೇಶ್, ಕಚೇರಿ ಸಿಬ್ಬಂದಿಗಳಾದ ರತ್ನಾಕರ, ಅನಿತಾ, ದಲಾಯತ್ ಮಿನಾಕ್ಷಿ ಹಾಗೂ ಗೃಹರಕ್ಷಕರಾದ ರಮೇಶ್ ಭಂಡಾರಿ, ಸನತ್ ಕುಮಾರ್ ಆಳ್ವ, ದಿವಾಕರ, ಸತೀಶ್ ಆಚಾರ್ಯ, ಬಶೀರ್ ಹಾಗೂ ಸುಖಿತಾ ಎ ಶೆಟ್ಟಿ ಉಪಸ್ಥಿತರಿದ್ದರು.

Also Read  ಮಂಗಳೂರು ತಾಲೂಕು ➤ ಹೊಸಬೆಟ್ಟು ಗ್ರಾಮ ಸಭೆ

error: Content is protected !!
Scroll to Top