ಬಂಟ್ವಾಳ ತಾಲೂಕು ಪಂಚಾಯತ್ ➤ ಕೆ.ಡಿ.ಪಿ ಸಭೆ ಮುಂದೂಡಿಕೆ



(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.27.ಬಂಟ್ವಾಳ ತಾಲೂಕು ಪಂಚಾಯತ್‍ನ 2019-20ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷೆ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.







ಎಂದು ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ ತಿಳಿಸಿದೆ.






error: Content is protected !!
Scroll to Top