ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಅರೆಭಾಷೆ ಅಧ್ಯಕ್ಷರ ಭೇಟಿ ➤ ದೇವಸ್ಥಾನದ ವತಿಯಿಂದ ಗೌರವ ಅರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಜು.29. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಂ‌ ಭಾನುವಾರದಂದು ಭೇಟಿ ನೀಡಿದರು.

ಪಿ.ಸಿ.ಜಯರಾಂ‌ರವರನ್ನು ದೇವಸ್ಥಾನದ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಗೌರವಿಸಿದರು. ಈ ಸಂದರ್ಭದಲ್ಲಿ ಜೇಸಿಐ ಪಂಜ ಪಂಚಶ್ರೀ ಘಟಕದ ಅಧ್ಯಕ್ಷ ವಾಸುದೇವ ಮೇಲ್ಪಾಡಿ, ಗ್ರಾಮ ಗೌಡ ಸಮಿತಿಯ ದೇವಿಪ್ರಸಾದ್ ಜಾಕೆ ಉಪಸ್ಥಿತರಿದ್ದರು.

Scroll to Top