ಬಂಟ್ವಾಳ ತಾಲೂಕು ➤ ನರಿಕೊಂಬು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ.

ಆದ್ದರಿಂದ ಆಗಸ್ಟ್ 3ರಂದು ಬೆಳಿಗ್ಗೆ 10.30 ಗಂಟೆಗೆ ಶಂಬೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!