ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ➤ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ಶುಕ್ರವಾರ ನಾಟಕ ನಿರ್ದೇಶಕ ಮತ್ತು ಬರಹಗಾರ ವಸಂತ ವಿ ಅಮೀನ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ರಿಜಿಸ್ಟ್ರಾರ್ ಚಂದ್ರಹಾಸ್ ರೈ. ಬಿ, ಎ. ಶಿವಾನಂದ ಕರ್ಕೇರ, ವಾಸುದೇವ ಮೂಡುಬೆಳ್ಳೆ, ಬೆನೆಟ್ ಜಿ, ಅಮ್ಮನ್ನ ಹಾಗೂ ವಿಜಯಾ ಶೆಟ್ಟಿ ಸಾಲೆತ್ತೂರು ಉಪಸ್ಥಿತರಿದ್ದರು.

Scroll to Top