ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ➤ ಗುತ್ತಿಗೆ ಆಧಾರದಲ್ಲಿ ಸೇವೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯವ ಹಾಗೂ ಗುತ್ತಿಗೆ ಆಧಾರದಲ್ಲಿ ವಾಹನ ಒದಗಿಸುವ ಪ್ರತ್ಯೇಕ ಟೆಂಡರ್‍ಗಳನ್ನು ಕರೆಯಲಾಗಿದೆ. ಆಗಸ್ಟ್ 27 ರಂದು ಟೆಂಡರ್ ಸಲ್ಲಿಸಲು ಕೊನೆಯ ದಿನ.


ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08255-234102 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಬಂಟ್ವಾಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Also Read  ಕೊರೋನಾದಿಂದ ಮೃತಪಟ್ಟ ಕಡಬದ ವ್ಯಕ್ತಿ ➤ ಪಿಎಫ್ಐ ಕಾರ್ಯಕರ್ತರಿಂದ ಅಂತ್ಯಕ್ರಿಯೆ

error: Content is protected !!
Scroll to Top