ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರ ➤ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರದಿಂದ ಅಣಬೆ ಬೇಸಾಯ ತರಬೇತಿ ಕಾರ್ಯಕ್ರಮವು ಆಗಸ್ಟ್ 8 ರಂದು ಬೆಳಿಗ್ಗೆ 10.30 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು, ಮೀನುಗಾರಿಕಾ ಕಾಲೇಜು ಆವರಣದಲ್ಲಿ ನಡೆಯಲಿದೆ.


ಆಸಕ್ತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಸಂಪರ್ಕಿಸಬಹುದಾದ ದೂರಾವಾಣಿ ಸಂಖ್ಯೆ- 8277806372, 9845523944. ವೆಬ್‍ಸೈಟ್:  hoticlinicmangalore@gmail.com. ಸಂಪರ್ಕಿಸಬಹುದು. ಹೆಸರು ನೋಂದಾಯಿಸಲು ಕೊನೆಯ ದಿನ ಆಗಸ್ಟ್ 5 ರಂದು ಸಂಜೆ 5 ಗಂಟೆ ಆಗಿರುತ್ತದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ

error: Content is protected !!
Scroll to Top