50% ರಿಯಾಯಿತಿ ದರದಲ್ಲಿ ಪುಸ್ತಕಗಳ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಸ್ವಾತಂತ್ರ್ಯೋತ್ಸದ ಪ್ರಯುಕ್ತ ಆಗಸ್ಟ್ ಮಾಹೆಯ ಆಗಸ್ಟ್ 1 ರಿಂದ 31 ರವರೆಗೆ ಶೇಕಡ 50% ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಆನ್ ಲೈನ್ ಮೂಲಕವೂ ಶೇಕಡ 50% ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, ವೆಬ್‍ಸೈಟ್(www.kuvempubhashabharati.org) ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ರಾಜೇಶ್.ಜಿ. ಇವರು ಪ್ರಕಟಣೆ ತಿಳಿಸಿದೆ.

Also Read  ಇಂದು ಸಿಎಂ ಮಹತ್ವದ ಸಭೆ..! ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ

error: Content is protected !!
Scroll to Top