ಆ. 14 : ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.5.ಆಗಸ್ಟ್ 14 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರ, ಅಧ್ಯಕ್ಷತೆಯಲ್ಲಿ 2019ನೇ ಸಾಲಿನ ಜುಲೈ ಮಾಹೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

Scroll to Top