ಭಾರತೀಯ ರೆಡ್ಕ್ರಾಸ್ ವತಿಯಿಂದ ➤ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ ಹಾಗೂ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಭಾರತೀಯ ರೆಡ್‍ಕ್ರಾಸ್ ವತಿಯಿಂದ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಆ ಪ್ರಯುಕ್ತ ಇಂದು  ಅಪರಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣ, 2ನೇ ಮಹಡಿಯಲ್ಲಿ ಮಂಗಳೂರು ನಗರದ ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗ್ಯೂ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಪತ್ರಕರ್ತರು ಆಗಮಿಸಲು ಕೋರಲಾಗಿದೆ.

Also Read  ನೇಣುಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಮೃತದೇಹ ಪತ್ತೆ..!

error: Content is protected !!
Scroll to Top