ರಾಜ್ಯ ಸರಕಾರಿ ನೌಕರರ ಸಂಘ ➤ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.ಕರ್ನಾಟಕ ರಾಜ್ಯ ಸರಕಾರಿ ನೌಕರರ (ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಗ್ರಂಥಾಲಯ ಇಲಾಖೆಯ ಪಿ.ಕೆ. ಕೃಷ್ಣ ಅವರು ಆಯ್ಕೆಯಾಗಿದ್ದಾರೆ.


ಶನಿವಾರ ಸಂಘದ ಸಭಾಂಗಣದಲ್ಲಿ ಅಧ್ಯಕ್ಷ/ಖಜಾ0ಚಿ/ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ 2019-2024ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಅವರು ಆಯ್ಕೆಯಾಗಿದ್ದಾರೆ.ಖಜಾ0ಚಿಯಾಗಿ ಪಶುಸ0ಗೋಪನಾ ಇಲಾಖೆಯ ಅಕ್ಷಯ್ ಭ0ಡಾರ್‍ಕಾರ್ ಹಾಗೂ ರಾಜ್ಯ ಪರಿಷತ್ ಸದಸ್ಯರಾಗಿ ಶಿಕ್ಷಣ ಇಲಾಖೆಯ ಶೆರ್ಲಿ ಸುಮಾಲಿನಿ ಅವರು ಆಯ್ಕೆಗೊ0ಡಿದ್ದಾರೆ .

Also Read  ಮೂವತ್ತಡಿ ಆಳದ ಬಾವಿಗೆ ಬಿದ್ದಿದ್ದ ಬೆಕ್ಕಿನಮರಿ ➤ ಅಗ್ನಿಶಾಮಕದಳದಿಂದ ರಕ್ಷಣಾ ಕಾರ್ಯ ಯಶಸ್ವಿ

error: Content is protected !!
Scroll to Top