ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ➤ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6.2019-20ನೇ ಸಾಲಿನ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಕುರಿತು ಕೇಂದ್ರೀಯ ಸೈನಿಕ ಬೋರ್ಡಿನಿಂದ ಚಾಲನೆ ನೀಡಲಾಗಿದೆ.


ಅರ್ಹ ಮಾಜಿ ಸೈನಿಕರ ಮಕ್ಕಳು ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ವಬ್‍ಸೈಟ್ www.ksb.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಜಂಟಿ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top