ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ➤ ಆ. 7 ಹಾಗೂ ಆ.8 ರಂದು ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.6. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಆ.7 ಹಾಗೂ ಆ.8 ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಗ್ಗೆ ಪ್ರಕಟನೆ ಹೊರಡಿಸಿದ್ದಾರೆ. ಮುಂದಿನ ಎರಡು ದಿನ ಕೂಡಾ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗ ರೆಡ್ ಅಲರ್ಟ್ ಮಾತ್ರ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

 

error: Content is protected !!

Join the Group

Join WhatsApp Group