➤➤ Big Breaking News ಮಾಜಿ ಕೇಂದ್ರ ಸಚಿವೆ ಸುಶ್ಮಾ ಸ್ವರಾಜ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.06. ಬಿಜೆಪಿಯ ಹಿರಿಯ ನಾಯಕಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್(67) ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣವೇ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

error: Content is protected !!

Join the Group

Join WhatsApp Group