ಮರ್ಧಾಳ ಗ್ರಾಮ ಪಂಚಾಯತಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆBy News Kadaba Desk / August 15, 2017 (ನ್ಯೂಸ್ ಕಡಬ) newskadaba.com ಕಡಬ, ಆ.15. ಮರ್ಧಾಳ ಗ್ರಾಮ ಪಂಚಾಯತಿನಲ್ಲಿ 71 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಎಂ. ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಊರಿನ ಪ್ರಮುಖರು ಹಾಜರಿದ್ದರು.