ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.7.ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆನಡೆಯನ್ನು ಆಯೋಜಿಸಲಾಗಿದೆ.

ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ ಸಮುದಾಯ ಭವನ ಸುಭಾಸ್ ನಗರದಲ್ಲಿ ನಡೆಯಲಿದೆ. ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುನ್ನೂರು ಗ್ರಾಮ ಪಂಚಾಯತ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Scroll to Top