ಜಿಲ್ಲಾ ಸಂಚಾರಿ ನೇತ್ರ ಘಟಕ ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು, ಇವರ ಆಗಸ್ಟ್ ಮಾಹೆಯಲ್ಲಿ ನಡೆಯಲಿರುವ ನೇತ್ರ ಪರೀಕ್ಷಾ ಶಿಬಿರವನ್ನು ಏರರ್ಪಡಿಸಲಾಗಿದೆ.

ಆದ್ದರಿಂದ ಆಗಸ್ಟ್ 27 ರಂದು ಡಾ. ಗೌರಿ ಪೈ ಕಲ್ಲಡ್ಕ ಇಲ್ಲಿ ನೇತ್ರ ಪರೀಕ್ಷಾ ಶಿಬಿರ ನಡೆಯಲಿದ್ದು ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Also Read  ಅಶೋಕ್ ವಿರುದ್ಧದ ಅಕ್ರಮ ಜಮೀನು ಮಂಜೂರು ಕೇಸ್: ಲೋಕಾಯುಕ್ತಕ್ಕೆ ಸುಪ್ರೀಂ ಮಹತ್ವದ ಸೂಚನೆ

error: Content is protected !!
Scroll to Top